ಪಣಜಿ :ಎಂಟು ವರ್ಷಗಳ ಹಿಂದೆ ಬ್ರಿಟಿಷ್ ಪ್ರಜೆ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 31 ವರ್ಷದ ವ್ಯಕ್ತಿಗೆ ಗೋವಾದ ನ್ಯಾಯಾಲಯವು ಸೋಮವಾರ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದೆ. ಮಾರ್ಚ್ 14, 2017 ರಂದು ದಕ್ಷಿಣ ಗೋವಾದ ಕೆನಕೋನಾ ಗ್ರಾಮದ ಅರಣ್ಯ ಪ್ರದೇಶದಲ್ಲಿ 28 ವರ್ಷದ ಬ್ರಿಟಿಷ್ ಯುವತಿಯ ಮೇಲೆ ಸ್ಥಳೀಯ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ್ದ.
bigtvnews | Hubli Dharwad News | Kannada News | Karnataka News Hubli News | News In Hubli | Local news

