Breaking News

UP :ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆ!

ಮಹಿಳೆಯೊಬ್ಬಳು ತನ್ನ ಪ್ರಿಯಕರನ ಸಹಾಯದಿಂದ ಪತಿಯನ್ನು ಕೊಂದು, ಗಂಡ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಿದ್ದಾಳೆ. ಆದರೆ ಈ ಪ್ರಕರಣ ಬೇಧಿಸಿದ ಪೊಲೀಸರು ಮಹಿಳೆಯ ಹೀನ ಕೃತ್ಯವನ್ನ ಪತ್ತೆ ಹಚ್ಚಿದ್ದು, ಪತ್ತಿಯನ್ನ ಕೊಂದ ಆರೋಪದ ಮೇಲೆ ಮಹಿಳೆಯನ್ನ ಬಂಧಿಸಿದ್ದಾರೆ. ಆರೋಪಿ ಮಹಿಳೆ ಸಂಗೀತಾ ದೇವಿ (35) ಮತ್ತು ಆಕೆಯ ಸಹಚರ ಅನಿಲ್ ಶುಕ್ಲಾ ಅಲಿಯಾಸ್ ವಿವೇಕ್ (27) ಈಗ ಪೊಲೀಸ್ ವಶದಲ್ಲಿದ್ದು, ಸಂಗೀತ ಪತಿ ಕಣ್ಣನ್‌ ಕುಮಾರ್‌ (48) ಅವರ ಹತ್ಯೆಗೈದು ರಾಪ್ತಿ ನದಿಯಲ್ಲಿ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *