ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ನಡೆದಿದೆ.ಅಪಘಾತದಲ್ಲಿ ಗಂಭೀರ ಗಾಯಗೊಂಡ ಕೊಟ್ಟೇಶ ಅಬಲೂರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …