ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಆಂಧ್ರ ಸಾರಿಗೆ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ ಅಪಘಾತ ನಡೆದಿದೆ.ಅಪಘಾತದ ತೀವ್ರತೆಗೆ ಬಸ್ಸಿನಲ್ಲಿದ್ದ ಕೇಶವರೆಡ್ಡಿ (44ವ), ತುಳಸಿ (21ವ), ಪ್ರಣತಿ (4ವ) ಹಾಗೂ 1 ವರ್ಷದ ಮಗು ಸಾವಿಗೀಡಾಗಿದ್ದಾರೆ. 16 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

