Breaking News

ಗಂಡನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತ್ನಿ!

ತಾನು ಸುಂದರವಾಗಿಲ್ಲ ಎಂದು ಹೇಳಿ ಕಿರುಕುಳ ನೀಡಿದ್ದರಿಂದ ಪತಿಯನ್ನು ಮಹಿಳೆ ಕೊಂದಿದ್ದಾಳೆ. ಕೃಷ್ಣಗಿರಿಯಲ್ಲಿ ಈ ಘಟನೆ ನಡೆದಿದೆ. ಕೃಷ್ಣಗಿರಿ ಜಿಲ್ಲೆಯ ರಂಗಸಾಮಿ (47), ಕವಿತಾ (44) ದಂಪತಿಗೆ ಮದುವೆಯಾಗಿ 22 ವರ್ಷಗಳಾಗಿವೆ. ದಂಪತಿಗೆ ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗ ಇದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆಯ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಕವಿತಾಳನ್ನು ಹುಡುಕುತ್ತಿದ್ದರು ಮತ್ತು ಜೂನ್ 13, 2025 ರಂದು ತಿರುಪತಿಯಲ್ಲಿ ಅವರನ್ನು ಬಂಧಿಸಲಾಯಿತು. ಇದರ ನಂತರ, ಪೊಲೀಸರ ವಿಚಾರಣೆಯ ಸಮಯದಲ್ಲಿ ತಪ್ಪೋಪ್ಪಿಕೊಂಡಿದ್ದಾಳೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *