ಪತಿಯ ಮದ್ಯದ ಚಟದಿಂದ ಬೇಸತ್ತ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.ರಾತ್ರಿ ಮನೆಯ ಚಾವಣಿಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.ಈ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …