Breaking News

ಗೌರಿಬಿದನೂರು : ಅಪಘಾತ ಇಬ್ಬರ ಸಾವು!!

ನಗರದ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ನಡೆದ ಭೀಕರ ಅಪಘಾತದ ಕಾರಣವಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಗೌರಿಬಿದನೂರು ನಗರದಲ್ಲಿ ನಡೆದಿದೆ.ವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರೊಂದು 4 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ದ್ವಿಚಕ್ರ ವಾಹನ ಸವಾರರಾದ ಚನ್ನೇನ ಹಳ್ಳಿ ಗ್ರಾಮದ ನಂಜಪ್ಪ (೬೦) ಮತ್ತು ಕೊಲ್ಕತ್ತಾ ಮೂಲದ ಸೌರವ್ (೨೪) ಸ್ಥಳದಲ್ಲೇ ಮೃತ ಪಟ್ಟಿ ದ್ದಾರೆ, ಉಳಿದ ಎರಡು ದ್ವಿಚಕ್ರ ವಾಹನ ಸವಾರರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿಗೆ ರವಾನಿಸ ಲಾಗಿದೆ ಎಂದು ಪೊಲೀಸ್ ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *