Breaking News

ಮಚ್ಚು, ಲಾಂಗು ಹಿಡಿದು ಪುಂಡಾಟ- ವ್ಯಕ್ತಿಯ ಕೊಲೆಗೆ ಯತ್ನ!

ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ತಲ್ವಾರ್‌ಗಳಿಂದ ದಾಳಿಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ನಡೆದಿದೆ. ದುಷ್ಕರ್ಮಿಗಳು ಸಜೀಪಮುನ್ನೂರಿನ ಉಮರ್ ಫಾರೂಕ್ ಮೇಲೆ ದಾಳಿಗೆ ಯತ್ನಿಸಿದ್ದಾರೆ.ದಾಳಿಯಿಂದ ಸದ್ಯ ಫಾರೂಕ್‌ ತಪ್ಪಿಸಿಕೊಂಡರೂ ಆತನ ವಾಹನದ ಸೈಡ್ ಮಿರರ್​ಗೆ ಹಾನಿ ಆಗಿದೆ. ಘಟನೆಯ ಬಗ್ಗೆ ಉಮರ್ ಫಾರೂಕ್ ನಿನ್ನೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *