Breaking News

ಅತ್ಯಾಚಾರ ಆರೋಪ, 14 ವರ್ಷದ ಬಾಲಕನ ವಿರುದ್ಧ ಪ್ರಕರಣ ದಾಖಲು!

ಉತ್ತರ ಪ್ರದೇಶದ ಮುರ್ಸಾನ್ ಬಳಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋ‍ಪದಲ್ಲಿ 14 ವರ್ಷದ ಬಾಲಕನ ವಿರುದ್ಧ ಎಫ್‌ಐಅರ್‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಲು ಶೋಧ ನಡೆಯುತ್ತಿದೆ ಎಂದಿದ್ದಾರೆ.ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *