ಕುರಿಗಾಹಿಯಾಗಿದ್ದ ರಾಯಪ್ಪ ಮೇ 8ರಂದು ಕುರಿ ಮೇಯಿಸಲು ಪಾಶ್ಚಾಪುರ ಬಳಿಯ ಜಮೀನಿಗೆ ತೆರಳಿದ್ದರು. ಪಾಶ್ಚಾಪುರದ ಬಳಿ ಇರುವ ಜಮೀನಿನಲ್ಲಿ ಅಣ್ಣನನ್ನು ಕೊಲೆ ಮಾಡಿದ ತಮ್ಮ ಈಗ ಪೊಲೀಸರ ಬಂಧಿಸಿದ್ದಾರೆ.ಬಸವರಾಜನು ಹಟ್ಟಿಆಲೂರಿಗೆ ಮರಳಿದ್ದ. ಸದ್ಯ ಯಾವ ಕೆಲಸ ಮಾಡದೆ ಮನೆಯಲ್ಲೇ ಉಳಿದಿದ್ದ. ಇದರಿಂದ ರಾಯಪ್ಪ ಮತ್ತು ಮತ್ತೊಬ್ಬ ಸಹೋದರ ದುಂಡಪ್ಪ ಸಿಟ್ಟಾಗಿದ್ದರು. ಕೆಲಸದ ವಿಚಾರವಾಗಿಯೇ ಪರಸ್ಪರರ ಮಧ್ಯೆ ಜಗಳವಾಗುತ್ತಿತ್ತು. ಕೊಲೆ ನಡೆದ ದಿನ ಮತ್ತು ಹಿಂದಿನ ದಿನವೂ ಮನೆಯಲ್ಲಿ ಗಲಾಟೆಯಾಗಿತ್ತು. ಇದರಿಂದ ಆಕ್ರೋಶಗೊಂಡ ಬಸವರಾಜನು ಕುರಿ ಮೇಯಿಸಲು ಹೋಗಿದ್ದ ಅಣ್ಣನ ಹತ್ಯೆ ಮಾಡಿದ್ದಾನೆ’ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

