ಸಿಪಿಐ ಮೊಹ್ಮದ ಫಸಿವುದ್ದೀನ, ಪಿಎಸ್ಐ ಸಂಜಯ ತಿಪರೆಡ್ಡಿ ನೇತೃತ್ವದಲ್ಲಿ ದಾಳಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಮುದ್ದೇಬಿಹಾಳ ಪಟ್ಟಣದ ಸಾಂಘವಿ ಲಾಡ್ಜ್ ನಲ್ಲಿ ನಡೆದ ದಾಳಿ ವೇಳೆ ವೇಶ್ಯಾವಾಟಿಕೆ ಪತ್ತೆಯಾಗಿದೆ.ದಾಳಿ ವೇಳೆ ಬಾಗಲಕೋಟ, ಚಿಕ್ಕಮಂಗಳೂರು ಮೂಲದ ಇಬ್ಬರು ಮಹಿಳೆಯರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಲ್ಲದೇ ಘಟನೆ ಸಂಬಂಧ ತನಿಖೆ ಮುಂದುವರಿಸಿದ್ದಾರೆ. ಮುದ್ದೇಬಿಹಾಳ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

