Breaking News

UP:ಕೊಳವೆಬಾವಿ ಬಳಿ ಬಾಲಕಿ ಮೇಲೆ ಅತ್ಯಾಚಾರ!!

ಬಾಲಕಿ ತೋಟಕ್ಕೆ ತೆರಳಿದ್ದಾಗ, ಪಕ್ಕದ ಊರಿನ ಬಾಲಕನು ಆಕೆಯನ್ನು ಹೊಲಕ್ಕೆ ಕರೆದೊಯ್ದು 14 ವರ್ಷದ ಬಾಲಕನೊಬ್ಬ ಅತ್ಯಾಚಾರ ಎಸಗಿದ್ದಾನೆ.ಮಗಳು ಮನೆಗೆ ಬಾರದಿರುವುದರಿಂದ ಆತಂಕಗೊಂಡ ಪೋಷಕರು ಹುಡುಕಿಕೊಂಡು ಹೋಗಿದ್ದಾರೆ. ಆಗ ಬಾಲಕಿಯು ಗಾಯಗೊಂಡ ಸ್ಥಿತಿಯಲ್ಲಿ ಹೊಲದಲ್ಲಿ ಪತ್ತೆಯಾಗಿದ್ದಾಳೆ. ತಕ್ಷಣವೇ ಪೋಷಕರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *