Breaking News

ಚಿಕ್ಕಮಗಳೂರು :ಗುಡ್ಡ ಕುಸಿತ! ವಾಹನ ಸಂಚಾರ ಸಂಪೂರ್ಣ ಸ್ಥಗಿತ.

ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಗುಡ್ಡಕುಸಿತ ಸಂಭವಿಸುತ್ತಿದ್ದು, ಶೃಗೇರಿ ಬಳಿ ನೆಮ್ಮಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಂತರವಾಗಿ ಗುಡ್ಡ ಕುಸಿಯುತ್ತಿದೆ.ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ.ಪದೇ ಪದೇ ಗುಡ್ಡ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಬದಲಿ ಮಾರ್ಗದಲ್ಲಿ ತೆರಳುವಂತೆ ವಾಹನ ಸವಾರರಿಗೆ ಪೊಲೀಸರು ಸೂಚನೆ ನೀಡಿದ್ದಾರೆ. ಮಂಗಳೂರು ತೆರಳುವವರು ಬೇರೆ ಮಾರ್ಗದಲ್ಲಿ ತೆರಳುವಂತೆ ಸೂಚಿಸಲಾಗಿದೆ.ಬಿದರಗೋಡು, ಆಗುಂಬೆ, ಉಡುಪಿ ಮಾರ್ಗವಾಗಿ ಸಂಚರಿಸುವಂತೆ ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *