Breaking News

ಘೋರ ಮಳೆಗೆ ನೀರಿನಲ್ಲಿ ಕೊಚ್ಚಿ ಹೋದ ರಸ್ತೆ!! ಬೆಳಗಾವಿ-ಗೋವಾ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತ!

ಬೆಳಗಾವಿಯ ಖಾನಾಪುರದಾದ್ಯಂತ ವರುಣಾರ್ಭಟಕ್ಕೆ ಮಲಪ್ರಭಾ ನದಿ ಉಕ್ಕಿ ಹರಿಯ್ತುತ್ತಿದೆ.ಕುಸಮಳಿ ಗ್ರಾಮದ ಬಳಿ ಮಲಪ್ರಭಾ ನದಿದೆ ಅಡ್ಡಲಾಗಿ ನಿರ್ಮಿಸಿದ್ದ ತಾತ್ಕಾಲಿಕ ರಸ್ತೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ.ಸೇತುವೆ ಪಕ್ಕದಲ್ಲಿ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಲಾಗಿತ್ತು. ಆದರೆ ಭಾರಿ ಮಳೆಯಿಂದ ಮಲಪ್ರಭಾ ನದಿಯಲ್ಲಿ ಒಳಹರಿವು ಹೆಚ್ಚಾಗಿದ್ದು, ನೀರಿನ ರಭಸಕ್ಕೆ ರಸ್ತೆಯೇ ಕೊಚ್ಚಿ ಹೋಗಿದೆ.ಇದರಿಂದಾಗಿ ಬೆಳಗಾವಿ-ಗೋವಾ ನಡುವೆ ಸಾಂಚಾರ ಸ್ಥಗಿತಗೊಂಡಿದೆ. ಪ್ರಯಾಣಿಕರು, ವಾಹನ ಸವಾರರು ಬೇರೆ ಮಾರ್ಗದಲ್ಲಿ ಗೋವಾ ತೆರಳುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *