Breaking News

ಗಿನ್ನೆಸ್​ ದಾಖಲೆ ಬರೆದು ಇಹಲೋಕ ತ್ಯಜಿಸಿದ ಪುಟ್ಟ ಹಸು!

ಪುಟ್ಟ ಹಸು ಗಿನ್ನೆಸ್​ ದಾಖಲೆಯ ಪುಸ್ತಕ ಸೇರಿದೆ. ಕೆಲ ವರ್ಷಗಳ ಹಿಂದೆ ಈ ಪುಟಾಣಿ ಮೃತಪಟ್ಟಿದ್ದು, ಇದೀಗ ಮತ್ತೆ ಸೋಷಿಯಲ್​ ಮೀಡಿಯಾದಲ್ಲಿ ಕಾಣಿಸಿಕೊಳ್ಳುತ್ತಿದೆ. ಇದು ವಿಶ್ವದಲ್ಲಿಯೇ ಅತ್ಯಂತ ಚಿಕ್ಕ ಗಾತ್ರದ ಅಥವಾ ಅತ್ಯಂತ ಕುಳ್ಳ ಹಸು ಎನ್ನುವ ಪಟ್ಟ ಪಡೆದುಕೊಂಡಿದೆ.ಇದು ಸಾವನ್ನಪ್ಪಿ ನಾಲ್ಕು ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಮತ್ತೆ ಇದರ ಬಗ್ಗೆ ಈಗ ಸುದ್ದಿಯಾಗುತ್ತಿದೆ.ರಾಣಿಯ ಆರೋಗ್ಯ ತೀವ್ರ ಹದಗೆಟ್ಟ ನಂತರ ಚಿಕಿತ್ಸೆ ನೀಡಲು ತುರ್ತಾಗಿ ಕರೆದೊಯ್ಯಲಾಯಿತು, ಆದರೆ ಪಶುವೈದ್ಯರು ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ. ರಾಣಿ ಎಷ್ಟೇ ಸುಂದರವಾಗಿದ್ದರೂ, ಅವಳನ್ನು ಯಾವಾಗಲೂ ಅತ್ಯಂತ ಕುಳ್ಳ ಮತ್ತು ಬಹುಶಃ ಅತ್ಯಂತ ಮುದ್ದಾದ ಹಸು ಎಂದು ಇಂದಿಗೂ ನೆನಪಿಸಿಕೊಳ್ಳಲಾಗುತ್ತದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *