ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಗಾಳಿ- ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ ಮರಿಯಾನೆ ಮೃತಪಟ್ಟಿವೆ.ಆಹಾರ ಅರಸಿ ಕಾಫಿ ತೋಟದೊಳಗೆ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ.ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

