Breaking News

ಮಂಗಳೂರು: ಜಲಸ್ಪೋಟದಿಂದ ಖಾಸಗಿ ಆಸ್ಪತ್ರೆ ಗೋಡೆ ಕುಸಿತ!!

ಮಂಗಳೂರಿನಲ್ಲಿ ಕುಂಭದ್ರೋಣ ಮಳೆಗೆ ಭಾರಿ ಜಲಸ್ಫೋಟ ಸಂಭವಿಸಿದ್ದು, ಕಂಕನಾಡಿ ಬಳಿಯ ಸುವರ್ಣ ಲೇನಲ್ಲಿ ಭಾರಿ ಅವಘಡ ಸಂಭವಿಸಿದೆ.ಖಾಸಗಿ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಅವಘಡ ಸಂಭವಿಸಿದೆ.ಧಾರಾಕಾರ ಮಳೆಗೆ ಕೊಡಿ ಕುಸಿದು ಮನೆಗಳಿಗೆ ನೀರು ನುಗ್ಗಿದೆ.

ಖಾಸಗಿ ಆಸ್ಪತ್ರೆ ಗೋಡೆ ಕುಸಿತ ಪರಿಣಾಮದಿಂದ ಕೂದಲೆಳೆ ಅಂತರದಲ್ಲಿ ಜ್ಯೋಕಿಂ ಡಿಸೋಜಾ ಎಂಬ ಕುಟುಂಬ ಪಾರಾಗಿದೆ. ಕುಟುಂಬದ ಆರು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *