Breaking News

ನಿಯಂತ್ರಣ ಕಳೆದುಕೊಂಡ ಕಾರು ಆಟೋಗೆ ಡಿಕ್ಕಿ!

ಹೊಸಕೋಟೆಯಿಂದ ಕೆಆರ್ ಪುರಂ ಮಾರ್ಗವಾಗಿ ಬರುತ್ತಿದ್ದ ಇಂಡಿಕಾ ಕಾರು ನಿಯಂತ್ರಣ ಸಿಗದೇ ಮುಂದೆ ಹೋಗುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ.ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿ ಮೇಲ್ಸೇತುವೆ ಶನಿವಾರ ತಡರಾತ್ರಿ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಆಟೋ ಪಲ್ಟಿ ಹೊಡೆದಿದ್ದು, ನಾಲ್ವರು ಗಾಯಗೊಂಡಿದ್ದಾರೆ.ಆಟೋದಲ್ಲಿ ಮಗು ಕೂಡಾ ಇದ್ದು, ತರಚಿದ ಗಾಯಗಳಿಂದ ಬಚಾವ್ ಆಗಿದೆ. ಕಾರಿನಲ್ಲಿದ್ದ ಮೂವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೆಆರ್ ಪುರಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *