Breaking News

ಹಿರಿಯೂರು : ಮನೆಯಲ್ಲಿದ್ದ ಚಿನ್ನಾಭರಣ ಕಳವು.!

ಮನೆಯಲ್ಲಿ ದಂಪತಿ ಸಮೇತ ಚಿತ್ರದುರ್ಗಕ್ಕೆ ಆಸ್ಪತ್ರೆಗೆ ತೆರಳಿದ್ದ ವೇಳೆ ಘಟನೆ ನಡೆದಿದೆ.
ಮನೆಯಲ್ಲಿದ್ದ 25 ಸಾವಿರ ನಗದು ಹಣ ಹಾಗೂ 60 ಗ್ರಾಂ ತೂಕದ ಚಿನ್ನಾಭರಣ ಕದ್ದು ಕಳ್ಳರು ಪಾರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಅಬ್ಬಿನಹೊಳೆ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *