Breaking News

ಸಂತೇಮರಹಳ್ಳಿ: ಪಡಿತರ ಅಕ್ಕಿ ಅಕ್ರಮ ಸಾಗಾಣೆ, ಆರೋಪಿ ಬಂಧನ!

ತೆಳ್ಳನೂರು ಹಾಗೂ ಆಲಹಳ್ಳಿ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಪಡಿತರ ಅಕ್ಕಿಯನ್ನು ಜನರಿಂದ ಖರೀದಿಸಿ ಅಕ್ರಮವಾಗಿ ಸಾಗಣೆ ಮಾಡುತಿದ್ದ. ಖಚಿತ ಮಾಹಿತಿ ಆಧಾರದ ಮೇರೆಗೆ ದಾಳಿ ನಡೆಸಿ 1,569 ಕೆ.ಜಿ ಪಡಿತರ ಅಕ್ಕಿ ಹಾಗೂ ಸಾಗಣೆ ಮಾಡಲು ಬಳಸಿದ ಆಟೊವನ್ನು ವಶಪಡಿಸಿಕೊಳ್ಳಲಾಗಿದೆ.ಮೊಮ್ಮದ್ ಅಪಾನ್ ಎಂಬಾತನನ್ನು ತೆಳ್ಳನೂರು ಗ್ರಾಮದಲ್ಲಿ ಸಂತೇಮರಹಳ್ಳಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *