Breaking News

ಹುಬ್ಬಳ್ಳಿ ಬ್ರೇಕಿಂಗ್‌ : ಹುಬ್ಬಳ್ಳಿಯಲ್ಲಿ ಪ್ರವೀಣ ಭಾಯಿ ತೂಗಾಡಿಯಾ ಹೇಳಿಕೆ…

ಅಂತರಾಷ್ಟ್ರೀಯ ಹಿಂದೂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಪ್ರವೀಣ ಭಾಯಿ ತೂಗಾಡಿಯಾ ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಹಿಂದೂಗಳು ಆಶಿರ್ವಾದದಿಂದ ನಾನು ಸುರಕ್ಷಿತವಾಗಿದ್ದೇನೆ ಎಂದರು.ಹಿಂದೂಗಳ ಮೇಲೆ ಸುಳ್ಳು ಕೇಸ್ ಹಾಕಬಾರದು. ಹಾಕಿದರೆ ನಾವು ಹೋರಾಟ ಮಾಡುತ್ತೇವೆ.ರಾಮ ಮಂದಿರ ನಿರ್ಮಾಣ ಮಾಡಬೇಕು ಅನ್ನೋದು ನಮ್ಮ ಉದ್ದೇಶವಾಗಿತ್ತು. ಆ ಕಾರ್ಯ ಇದೀಗ ಪೂರ್ಣಗೊಂಡಿದೆ. ಇಂದು ಕೋಟ್ಯಂತರ ಹಿಂದೂಗಳಿಗೆ ಸಹಾಯ ಮಾಡೋ ಕೆಲಸ ಆರಂಭವಾಗಿದೆ. ಅದಕ್ಕಾಗಿ ಬಡ ಹಿಂದೂಗಳಿಗೆ ಉಚಿತ ಆಹಾರ ಧಾನ್ಯ ನೀಡುತ್ತಿದ್ದೇವೆ. ಹಿಂದೂಗಳಿಗೆ ಉಚಿತ ಆರೋಗ್ಯ ಸೇವೆ ನೀಡುತ್ತಿದ್ದೇವೆ ಎಂದರು. ದೇಶದ ಅನೇಕ ಕಡೆ ಹಿಂದೂಗಳು ಮೇಲೆ ಹಲ್ಲೆಗಳಾಗುತ್ತಿವೆ. ಹೀಗಾಗಿ ಹಿಂದೂ ಗಳ ಸುರಕ್ಷಿತೆಗಾಗಿ ಹೋರಾಡುತ್ತೇವೆ.
ದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿರಬೇಕು ಎಂದರು.ಆಪರೇಷನ್ ಸಿಂಧೂರ್ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *