Breaking News

ಸ್ನೇಹಿತರ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..!

ಜಲಜೀವನ್ ಮಿಷನ್ ಯೋಜನೆಯಲ್ಲಿ‌ ಗಾರೆ ಕೆಲಸ ಮಾಡುತ್ತಿದ್ದರು. ಕ್ಷುಲಕ ವಿಚಾರಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದ್ದು, ತಲೆಗೆ ಮಾರಕಾಸ್ತ್ರದಿಂದ ಸ್ನೇಹಿತನ ಮೇಲೆ ಹಲ್ಲೆ ಮಾಡಿದ್ದಾನೆ.ವಿಜಯ್ ಕುಮಾರ್ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಸರಕಾರಿ ಆಸ್ಪತ್ರೆಗೆ ರವಾನೆ‌ ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸುವ ವೇಳೆ ಸಾವನ್ನಪ್ಪಿದ್ದು, ಆರೋಪಿಯನ್ನು ವಶಕ್ಕೆ ಪಡೆದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *