Breaking News

ತಲೆ ಮೇಲೆ ಬಿದ್ದ ಮರದ ಕೊಂಬೆ, ಯುವಕ ಚಿಂತಾಜನಕ

ಬೆಂಗಳೂರಿನ ಬನಶಂಕರಿ ಬ್ರಹ್ಮ ಚೈತನ್ಯ ಮಂದಿರದ ಬಳಿ ಭಾನುವಾರ ಒಣಗಿದ ಮರದ ಕೊಂಬೆ ಬಿದ್ದು ದ್ವಿಚಕ್ರ ವಾಹನ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.ಅಕ್ಷಯ್‌ನ ಚಿಕಿತ್ಸೆಗೆ ಈಗಾಗಲೇ ಕುಟುಂಬ 1.5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆಗೆ ಕಟ್ಟಿದೆ. ಆದರೆ, ಇನ್ನೂ ಸುಮಾರು ಒಂದು ಲಕ್ಷ ರೂಪಾಯಿಗಳನ್ನು ಕಟ್ಟಲು ಕುಟುಂಬಸ್ಥರು ಆರ್ಥಿಕವಾಗಿ ಪರದಾಡುತ್ತಿದ್ದಾರೆ. ಚಿಕಿತ್ಸೆ ಮುಂದುವರಿಸಲು ಸಾಕಷ್ಟು ತೊಂದರೆಯನ್ನು ಎದುರಿಸುತ್ತಿರುವ ಕುಟುಂಬ, ಆರ್ಥಿಕ ನೆರವಿಗಾಗಿ ಕಾಯುತ್ತಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *