ಕುಣಿಗಲ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ಒಂದು ಅಪಘಾತ ಸಂಭವಿಸಿದೆ. ಲಾರಿಯನ್ನು ಜಪ್ತಿ ಮಾಡಿ ಪೊಲೀಸರು ಚಾಲಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನೆಲಮಂಗಲದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ಶ್ರೀರಾಂಪುರದ ಪ್ರಜ್ವಲ್ (22) ಹಾಗೂ ಸಹನಾ (21) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

