Breaking News

ಗೌರಿಬಿದನೂರು: ಹಾವು ಕಚ್ಚಿ ಪಂಚಾಯಿತಿ ಕಾರ್ಯದರ್ಶಿ ಸಾವು!

ತೋಟದಲ್ಲಿ ಶನಿವಾರ ರಾತ್ರಿ ಮೇವು ಕೊಯ್ಯುತ್ತಿದ್ದ ಮುದಲೋಡು ಪಂಚಾಯಿತಿಯ ಗ್ರೇಡ್-2 ಕಾರ್ಯದರ್ಶಿ ಅಶ್ವತ್ಥಪ್ಪ ಕಾಲಿಗೆ ಹಾವು ಕಚ್ಚಿತು.ಹಾವು ಕಡಿದ ತಕ್ಷಣ ಆಸ್ಪತ್ರೆಗೆ ಸಾಗಿಸಲು ಸಕಾಲಕ್ಕೆ ಆಂಬುಲೆನ್ಸ್‌ ಮತ್ತು ವೈದ್ಯರು ಸಿಗದೆ ಪಂಚಾಯಿತಿಯ ಗ್ರೇಡ್-2 ಕಾರ್ಯದರ್ಶಿಯೊಬ್ಬರು ಮೃತಪಟ್ಟಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *