Breaking News

ಭಾರತೀನಗರ: ಚಿರತೆ ದಾಳಿಗೆ ಮೇಕೆ ಸಾವು!

ಗ್ರಾಮದ ಬೋರೇದೇವರ ದೇವಸ್ಥಾನದ ಬಳಿ ಗ್ರಾಮದ ಜ್ಯೋತಿ ಅವರು ಮೇಕೆಗಳನ್ನು ಮೇಯಿಸುತ್ತಿದ್ದ ಸಂದರ್ಭ ಕಬ್ಬಿನ ಗದ್ದೆಯಲ್ಲಿ ಅಡಗಿದ್ದ ಚಿರತೆ ಮೇಕೆಯೊಂದನ್ನು ಹೊತ್ತೊಯ್ದಿದೆ.ಅರಣ್ಯ ಇಲಾಖೆಯವರು ಬರುವರೆಗೆ ಕಾಯುತ್ತಿದ್ದ ಸಂದರ್ಭ ಮತ್ತೆ ಬಂದ ಚಿರತೆ ಮೇಕೆಯನ್ನು ಹೊತ್ತೊಯ್ಯಲು ಪ್ರಯತ್ನಿಸಿದೆ ಎಂದು ಮಂಜುಳಾ ತಿಳಿಸಿದ್ದಾರೆ.ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದರು. ಶನಿವಾರ ಸಂಜೆಯೂ ಹೊಂಬೇಗೌಡರ ಸ್ವಾಮಿ ಅವರಿಗೆ ಸೇರಿದ ಮೇಕೆಯನ್ನು ಚಿರತೆ ದಾಳಿ ನಡೆಸಿ ಕೊಂದುಹಾಕಿದೆ. ಇದರಿಂದ ಗ್ರಾಮಸ್ಥರು ಭಯ ಆವರಿಸಿದೆ. ಅರಣ್ಯ ಇಲಾಖೆಯವರು ತಕ್ಷಣ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *