Breaking News

ಬಾಳೆಹೊನ್ನೂರು: ಮಳೆ; ಮರದ ಕೊಂಬೆ ಬಿದ್ದು ಬೈಕ್ ಸವಾರ ಸಾವು!

ಬಾಳೆಹೊನ್ನೂರು-ಚಿಕ್ಕಮಗಳೂರು ರಸ್ತೆಯ ಎಲೆಕ್ಲಲು ಬಳಿ ಮರದ ಕೊಂಬೆಯೊಂದು ಮುರಿದು ಅವರ ಮೇಲೆ ಬಿದ್ದಿದೆ.ಕಡಬಗೆರೆ ಬಿಳುಕೊಪ್ಪ ನಿವಾಸಿ ಅನಿಲ್ ರುಜಾರಿಯೊ(50) ಮೃತಪಟ್ಟವರು. ತಲೆಗೆ ತೀವ್ರವಾಗಿ ಪೆಟ್ಟಾಗಿದ್ದ ಅವರನ್ನು ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರು. ಅಷ್ಟರಲ್ಲಿ ಅವರ ಮೃತಪಟ್ಟಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ.

Share News

About BigTv News

Check Also

3 ವರ್ಷದಿಂದ ಪ್ರೀತಿಸುವಂತೆ ಕಿರುಕುಳ: ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿಕೊಂಡ ಯುವಕ!

ಮೈಸೂರು: ಪ್ರೇಮ ನಿರಾಕರಿಸಿದ್ದ ಯುವತಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಯುವಕನೊಬ್ಬ, ಮೈಸೂರಿನ ವಿಜಯನಗರದ ಡಿಪ್ಲೊಮಾ ಕಾಲೇಜು ಹಾಸ್ಟೆಲ್ ಬಳಿ ಬೆಂಕಿಯಿಂದ …

Leave a Reply

Your email address will not be published. Required fields are marked *