Breaking News

ಡಯಾಲಿಸಿಸ್‌ ನಡುವೆ ಕರೆಂಟ್‌ ಕಟ್‌; ರಕ್ತ ಸಂಚಾರ ಬಂದ್‌- ಯುವಕ ದಾರುಣ ಸಾವು!

ವೈದ್ಯಕೀಯ ಕೇಂದ್ರಗಳಲ್ಲಿ ಸಾಮಾನ್ಯವಾಗಿ ವಿದ್ಯುತ್ ಕಡಿತಕ್ಕೆ ಜನರೇಟರ್ ವ್ಯವಸ್ಥೆ ಇರುತ್ತದೆ. ಆದರೆ, ಬಿಜ್ನೋರ್ ಆಸ್ಪತ್ರೆಯ ಜನರೇಟರ್‌ಗೆ ಡೀಸೆಲ್ ಇರಲಿಲ್ಲ ಎಂದು ವರದಿಯಾಗಿದೆ. ಘಟನೆಯ ಸಮಯದಲ್ಲಿ ಆಸ್ಪತ್ರೆಯಲ್ಲಿ ಅಧಿಕೃತ ತಪಾಸಣೆಯೂ ನಡೆಯುತ್ತಿತ್ತು.ವಿದ್ಯುತ್ ಕಡಿತವಾದಾಗ ಡಯಾಲಿಸಿಸ್ ಯಂತ್ರವು ಅರ್ಧದಲ್ಲೆ ನಿಂತು, ನನ್ನ ಮಗನ ಅರ್ಧದಷ್ಟು ರಕ್ತ ಯಂತ್ರದೊಳಗೆ ಸಿಲುಕಿತು. ಜನರೇಟರ್ ಆರಂಭಿಸುವಂತೆ ಕೇಳಿಕೊಂಡರೂ ಯಾರೂ ಸಹಾಯ ಮಾಡಲಿಲ್ಲ. ಕೆಲವೇ ಕ್ಷಣಗಳಲ್ಲಿ ನನ್ನ ಮಗ ಮೃತಪಟ್ಟ” ಎಂದು ಸರ್ಫರಾಜ್‌ ಅವರ ತಾಯಿ ತಿಳಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *