Breaking News

ಈಜುಕೊಳದಲ್ಲಿ ಮುಳುಗಿ ಆರು ವರ್ಷದ ಬಾಲಕ ಸಾವು!!

ಬಾಲಕ ತಕ್ಷ್ ರಥಿ ಇತರ ಮಕ್ಕಳೊಂದಿಗೆ ಪಿತಂಪುರಾದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಸಮುದಾಯ ಕೇಂದ್ರದ ಒಳಗಿರುವ ಮಲಿಕ್ ಈಜುಕೊಳದಲ್ಲಿ ಆಟವಾಡಲು ತೆರಳಿದ್ದ.ಈ ವೇಳೆ ಬಾಲಕ ನೋಡನೋಡುತ್ತಿದ್ದಂತೆ ನೀರಿನಲ್ಲಿ ಮುಳುಗಿದ್ದಾನೆ. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಬಾಲಕನನ್ನು ಕೂಡಲೇ ಆಸ್ಪತ್ರೆ ಸಾಗಿಸಲಾಯಿತು. ಆದರೆ ದುರಾದೃಷ್ಟವಶಾತ್‌ ಬಾಲಕ ಮಾರ್ಗಮಧ್ಯವೇ ಸಾವನ್ನಪ್ಪಿದ್ದಾನೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *