ಮನೆಯ ಬಳಿ ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ನಾಲೆಗೆ ಬಿದ್ದು ಸಾವನ್ನಪ್ಪಿರುವ ಘೋರ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಭಟ್ಕಳ ತಾಲೂಕಿನ ಜಾಲಿ ಪಟ್ಟಡಲ್ಲಿ ಈ ದುರಂತ ಸಂಭವಿಸಿದೆ. 2 ವರ್ಷದ ಕಂದಮ್ಮ ನಾಲೆಯಲ್ಲಿ ಬಿದ್ದು ಕೊಚ್ಚಿ ಹೋಗಿದ್ದಾಳೆ.ಇದನ್ನು ಕಂಡ ಸ್ಥಳೀಯರು ತಕ್ಷಣ ಮಗುವನ್ನು ರಕ್ಷಿಸಲು ಯತ್ನಿಸಿ ಮೇಲಕೆತ್ತಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಗು ಬದುಕುಳಿಯಲಿಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news

