Breaking News

ರಾಜ್ಯದಲ್ಲಿ 44 ಲಕ್ಷ ಅನರ್ಹ ಪಡಿತರ ಚೀಟಿದಾರರ ಕಾರ್ಡ್ ರದ್ದು!!

ರಾಜ್ಯದಲ್ಲಿ 44 ಲಕ್ಷ ಅನರ್ಹ ಪಡಿತರ ಫಲಾನುಭವಿಗಳು ಇದ್ದಾರೆ ಎಂದು ಪತ್ತೆಹಚ್ಚಿ ಕಾರ್ಡ್ ರದ್ದುಪಡಿಸಲು ರಾಜ್ಯ ಸರ್ಕಾರ ಥರ್ಡ್ ಪಾರ್ಟಿ ಸರ್ವೇಗೆ ನಿರ್ಧರಿಸಿದೆ. 2011ರ ಜನಸಂಖ್ಯೆ ದತ್ತಾಂಶದ ಪ್ರಕಾರ 4,01,93,130 ಸ್ವೀಕೃತದಾರರ ಮಿತಿ ನಿಗದಿ ಮಾಡಲಾಗಿದೆ. ಆದರೆ, 44 ಲಕ್ಷ ಹೆಚ್ಚುವರಿ ಕಾರ್ಡ್ ಇರುವುದಾಗಿ ಹೇಳುತ್ತಿದೆ.ವಾರ್ಷಿಕ ಆದಾಯ 1.20 ಲಕ್ಷಗಿಂತ ಹೆಚ್ಚಿರುವ ಕುಟುಂಬ.3 ಹೆಕ್ಟೇರ್ಗಿಂತ ಹೆಚ್ಚಿನ ಭೂಮಿ ಹೊಂದಿದವರು. ಸರ್ಕಾರಿ, ಅನುದಾನಿತ, ಸರ್ಕಾರಿ ಸಂಯೋಜಿತ ಸಂಸ್ಥೆಗಳಲ್ಲಿ ನೌಕರರು. 1 ಸಾವಿರ ಚದರಡಿ ಪಕ್ಕಾ ಮನೆ ಹೊಂದಿದ್ದರೆ. ಆದಾಯ, ವೃತ್ತಿ ತೆರಿಗೆ, ಜಿಎಸ್ಟಿ ಪಾವತಿದಾರರು. ವಾಣಿಜೇತರ ವಾಹನ ಹೊಂದಿದವರ ಕಾರ್ಡು ರದ್ದು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *