Breaking News

ಉಡುಪಿ :ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಬೈಕ್ ಸವಾರರು!

ಕರಾವಳಿ: ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದಲ್ಲಿ ಸೇತುವೆಗಳು ತುಂಬಿ ಹರಿಯುತ್ತಿದ್ದು, ಬೈಕ್ ಸವಾರರು ದಾಟಲು ಯತ್ನಿಸಿ ಕೊಚ್ಚಿಕೊಂಡು ಹೋಗಿರುವ ಘಟನೆ ಒಡಾಕೆರೆ ಬಳಿ ನಡೆದಿದೆ.ಅಪಾಯಮಟ್ಟದಲ್ಲಿ ಸೇತುವೆ ಮೇಲೆ ಮಳೆ ನೀರು ರಭಸದಿಂದ ಹರಿಯುತ್ತಿದ್ದರೂ ಬೈಕ್​​ ಮೇಲೆ ದಾಟಲು ಯತ್ನಿಸಿದ ಇಬ್ಬರೂ ನೀರಿ ಹೊಡೆತಕ್ಕೆ ಬೈಕ್​ ಸಮೇತ ಕೊಚ್ಚಿ ಹೋಗಿದ್ದಾರೆ. ಸದ್ಯ ಇಬ್ಬರು ಸವಾರರನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮೊಬೈಲ್​​​ನಲ್ಲಿ ಸೆರೆಯಾಗಿರುವ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *