Breaking News

ಬೆಂಗಳೂರು :ಬೈಕ್‌ ಟ್ಯಾಕ್ಸಿ ನಿರ್ಬಂಧ ಆರಂಭ, ಮೊದಲ ದಿನವೇ 103 ದ್ವಿಚಕ್ರ ವಾಹನ ವಶ!

ಬೆಂಗಳೂರು ಕೇಂದ್ರ, ಬೆಂಗಳೂರು ಪಶ್ಚಿಮ, ಬೆಂಗಳೂರು ಪೂರ್ವ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಜ್ಞಾನಭಾರತಿ, ದೇವನಹಳ್ಳಿ, ಯಲಹಂಕ, ಎಲೆಕ್ಟ್ರಾನಿಕ್‌ ಸಿಟಿ, ಕೆ.ಆರ್‌. ಪುರ, ಚಂದ್ರಾ‍ಪುರ ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.ಉಬರ್‌ ಇಂಡಿಯಾ ಸಿಸ್ಟಮ್ಸ್‌ ಪ್ರೈವೇಟ್‌ ಲಿಮಿಟೆಡ್‌, ರೊಪ್ಪೆನ್‌ ಟ್ರಾನ್ಸ್‌ಪೋರ್ಟೇಶನ್‌ ಸರ್ವೀಸಸ್‌ ಪ್ರೈವೇಟ್‌ ಲಿಮಿಟೆಡ್‌ (ರ‍್ಯಾಪಿಡೊ), ಎಎನ್‌ಐ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್‌ (ಓಲಾ) ಮುಂತಾದ ಕಂಪನಿಗಳ ಅಡಿಯಲ್ಲಿ ಬೈಕ್‌ ಟ್ಯಾಕ್ಸಿಗಳು ಕಾರ್ಯನಿರ್ವಹಿಸುತ್ತಿದ್ದವು.ವಿವಿಧೆಡೆ ಕಾರ್ಯಾಚರಣೆ ನಡೆಸಿ, 103 ಬೈಕ್‌ ಟ್ಯಾಕ್ಸಿಗಳನ್ನು ವಶಪಡಿಸಿಕೊಂಡಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *