Breaking News

ದಾಬಸ್‌ಪೇಟೆ: ರಸ್ತೆ ಅಪಘಾತ ಒಂದು ಸಾವು!!

ಕಲ್ಲು ತುಂಬಿಕೊಂಡು ಬರಲು ಟ್ರ್ಯಾಕ್ಟರ್ ತೆಗೆದುಕೊಂಡು ಕ್ರಷರ್‌ಗೆ ಹೋಗಿದ್ದರು. ಹಿಂದಿನಿಂದ ಬರುತ್ತಿದ್ದ ಟಿಪ್ಪರ್‌ನ ಬ್ರೇಕ್ ವಿಫಲಗೊಂಡು ಟ್ರ್ಯಾಕ್ಟರ್‌ಗೆ ಡಿಕ್ಕಿಯಾಗಿದೆ. ಕಲ್ಲಿನ ಲೋಡ್ ಇದ್ದ ಕಾರಣ ಟಿಪ್ಪರ್ ಗುದ್ದಿದ ರಭಸಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕನ ಮೇಲೆ ಕಲ್ಲುಗಳು ಬಿದ್ದು ಮೃತಪಟ್ಟಿದ್ದಾರೆ.ತುಮಕೂರು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. ದಾಬಸ್‌ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *