Breaking News

ಸಿಂಧನೂರು: ಬಾಲಕಿ ಮೇಲೆ ಅತ್ಯಾಚಾರ, ಆರೋಪಿಯ ಬಂಧನ!

ಮನೆ ಬಳಿ ಆಟವಾಡುತ್ತಿದ್ದ ಬಾಲಕಿಗೆ ಪಕ್ಕದ ಮನೆಯ ವಿಶ್ವನಾಥ ಚಾಕೊಲೇಟ್‌ ಆಸೆ ತೋರಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ಪೋಷಕರು ದೂರು ದಾಖಳಿಸಿದ್ದಾರೆ.ವಿಶ್ವನಾಥ ಗುಂಡಪ್ಪ (35) ಬಂಧಿತ ಆರೋಪಿ. ಬಾಲಕಿ ಪಾಲಕರು ನೀಡಿರುವ ದೂರಿನ ಆಧಾರದಲ್ಲಿ ಶಹರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *