ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು ಆರೋಪಿ ತಪ್ಪಿತಸ್ಥನೆಂದು ತೀರ್ಪು ನೀಡಿ ಜೀವಾವಧಿ ಹಾಗೂ ₹1 ಲಕ್ಷಗಳ ದಂಡವನ್ನು ತೀರ್ಪಿನ ದಿನಾಂಕದಿಂದ ಮೂರು ತಿಂಗಳ ಒಳಗೆ ಮೃತಳ ತಾಯಿಗೆ ನೀಡುವಂತೆ ತಿಳಿಸಿದ್ದಾರೆ.ದಂಡ ಪಾವತಿಸದಿದ್ದಲ್ಲ 1 ವರ್ಷ ಸಾದಾ ಕಾರಾಗೃಹ, ಹಾಗೂ ಕಲಂ 392ರ ಅಪರಾಧಕ್ಕೆ 7 ವರ್ಷ ಕಾರಾಗೃಹ ಹಾಗೂ ₹10 ಸಾವಿರ ದಂಡವನ್ನು ಮೂರು ತಿಂಗಳಲ್ಲಿ ಭರಿಸಬೇಕು. ದಂಡ ಕಟ್ಟದಿದ್ದಲ್ಲಿ 3 ತಿಂಗಳ ಸಾದಾ ಕಾರಾಗೃಹ ವಾಸ ಅನುಭವಿಸಬೇಕು ಎಂದು ಆದೇಶಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

