Breaking News

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೋದಾಗ ಹಾವು ಕಚ್ಚಿ ವ್ಯಕ್ತಿ ಸಾವು..!

ಮೂತ್ರ ವಿಸರ್ಜನೆಗೆಂದು ಹೋದಾಗ ನಾಲದಲ್ಲಿದ್ದ ಕೊಳಕ ಮಂಡಲ ಹಾವು ಕಚ್ಚಿದ್ದು, ತಕ್ಷಣ ಪಡಿಯಪ್ಪನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದ್ರೆ ಚಿಕಿತ್ಸೆ ಫಲಿಸದೆ ಇಂದು ಪಡಿಯಪ್ಪ ಸಾವನ್ನಪ್ಪಿದ್ದಾರೆ. ಶನಿವಾರ ರಾತ್ರಿ ಹಾವು ಕಚ್ಚಿದ್ದು, ವೈದ್ಯರ ಸತತ ಪ್ರಯತ್ನದ ನಂತರವೂ ಮೃತ ಪಟ್ಟಿದ್ದಾರೆ. ಕಸಬಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *