Breaking News

ಮಂಗಳೂರು: ರಸ್ತೆ ಅಪಘಾತ, ಕೇರಳ ಮೂಲದ ವೈದ್ಯ ಸಾವು!

ನಗರದ ನಂತೂರಿನ ತಾರೆತೋಟ ಬಳಿ ಸೋಮವಾರ ರಾತ್ರಿ ಕಾರೊಂದು ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ, ಸ್ಕಿಡ್ ಆಗಿ ಡಿವೈಡರ್ ಬಡಿದು ಸಂಭವಿಸಿದ ಅಪಘಾತದಲ್ಲಿ ಕಾರು ಚಲಾಯಿಸುತ್ತಿದ್ದ ಫಿಸಿಯೋಥೆರಪಿ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆಕೇರಳದ ಆಲಪ್ಪುಝ ನಿವಾಸಿ ಡಾ.ಮುಹಮ್ಮದ್ ಅಮಲ್ (29) ಮೃತಪಟ್ಟವರು ಎಂದು ತಿಳಿದು ಬಂದಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *