Breaking News

ಬೆಂಗಳೂರು :ಕರೆಂಟ್ ಶಾಕ್ ಹೊಡೆದು ಬಾಲಕ ನರಳಾಟ!

ಅಪಾಯಕಾರಿಯಾಗಿ ಹಾದುಹೋಗಿರುವ ವಿದ್ಯುತ್ ತಂತಿಯ ಬಳಿ ನಿನ್ನೆ ಆಟ ಆಡುತ್ತಾ ಬಾಲಕ ಪೊರಕೆ ಬಿಸಾಡಲು ಹೋಗಿದ್ದ. ವಿದ್ಯುತ್ ತಂತಿಗೆ ಪೊರಕೆ ತಾಗಿ ಬಾಲಕನಿಗೆ ಕರೆಂಟ್ ಶಾಕ್ ಹೊಡೆದಿದೆ. ಕರೆಂಟ್ ಶಾಕ್ ಗಾಯಗಳಿಂದ ಬಾಲಕ ಇದೀಗ ತೀವ್ರವಾಗಿ ನರಳಾಡುತ್ತಿದ್ದಾನೆ. ಸದ್ಯ ಬಾಲಕನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಸುಟ್ಟ ಗಾಯಗಳ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *