ವೃದ್ಧೆ, ವಿಕಲಾಂಗೆಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಫಿರೋಜ್ ಯರಗಟ್ಟಿ ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿಸುವಾಗ ಫಿರೋಜ್ ಪೊಲೀಸರ ಮೇಲೆ ದಾಳಿ ಮಾಡಿದ್ದರಿಂದ, ಆತನ ಕಾಲಿಗೆ ಗುಂಡು ಹಾರಿಸಲಾಗಿದ್ದು, ಇದರಿಂದ ಆತ ಗಾಯಗೊಂಡಿದ್ದಾನೆ. ಫಿರೋಜ್ ಅತ್ಯಾಚಾರ ಎಸಗಿ, ಮೊಬೈಲ್ ಮತ್ತು 5 ಸಾವಿರ ರೂಪಾಯಿ ಕಳವು ಮಾಡಿ ಪರಾರಿಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

