ಬಂಟ್ವಾಳದ ಬೆಂಜನಪದವು ನಿವಾಸಿ ಸಾಗರ್ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಸಾಗರ್‌ಗಾಗಿ ಮನೆಮಂದಿ ಹಾಗೂ ಸ್ನೇಹಿತರು ಹುಡುಕಾಟ ನಡೆಸಿದ್ದರು.ಇಂದು ಪಕ್ಕದ ಹಳ್ಳದಲ್ಲಿ ಸಾಗರ್ ಮೃತದೇಹ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಬಂಟ್ವಾಳ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

