ಮನೆಯ ನೀರಿನ ಪಂಪ್ ಸ್ವಿಚ್ ಹಾಕುವ ವಿದ್ಯುತ್ ಶಾಕ್ ಹೊಡೆದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ತಕ್ಷಣ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತಾದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಈ ಸಂಬಂಧ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

