Breaking News

ಬೆಂಗಳೂರ: ‘ಸೆಲ್ಪಿ ವಿಡಿಯೋ’ ಮಾಡಿಟ್ಟು ಯುವಕ ಆತ್ಮಹತ್ಯೆ.!

ಯುವತಿಯ ಕಿರುಕುಳ ತಾಳಲಾರದೇ ಸೆಲ್ಪಿ ವಿಡಿಯೋ ಮಾಡಿಟ್ಟು ಬೆಂಗಳೂರಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೂನ್ 13 ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.ಯುವತಿ ನನ್ನನ್ನು ನಂಬಿಸಿ ಮೋಸ ಮಾಡಿದ್ದಾಳೆ. ನಾನು ಅವಳ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದೆ, ಆದರೂ ಆಕೆಯನ್ನು ನಾನು ಮದುವೆಯಾಗಲು ನಿರ್ಧರಿಸಿದ್ದೆ, ಎಂದು ಆತ ವಿಡಿಯೋದಲ್ಲಿ ಹೇಳಿದ್ದಾನೆ. ಅಲ್ಲದೇ ಆಕೆಗೆ ಬೇರೋಬ್ಬನ ಜೊತೆಯಲ್ಲಿ ಸಂಬಂಧವಿದೆ ಎಂದು ಯುವಕ ವಿಡಿಯೋದಲ್ಲಿ ಆರೋಪಿಸಿದ್ದಾನೆ. ನನ್ನ ಸಾವಿಗೆ ನಾನು ಪ್ರೀತಿಸಿದ ಯುವತಿಯೇ ಕಾರಣ ಎಂದು ಯುವಕ ಸೆಲ್ಫಿ ವಿಡಿಯೋ ಮಾಡಿ ಸೂಸೈಡ್ ಮಾಡಿಕೊಂಡಿದ್ದಾನೆ. ನನ್ನ ಸಾವಿಗೆ ಯುವತಿ ಹಾಗೂ ಅವರ ಮನೆಯವರೇ ಕಾರಣ ಎಂದು ಯುವಕ ವಿಡಿಯೋದಲ್ಲಿ ಹೇಳಿದ್ದಾನೆ .

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *