Breaking News

ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವು!

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿಂಡಸಕಟ್ಟೆ ಬಳಿಯಲ್ಲಿ ಕಾರೊಂದು ಬೈಕಿಗೆ ಡಿಕ್ಕಿಯಾಗಿದೆ.ಅಪಘಾತದಲ್ಲಿ ಕಾರಿನಲ್ಲಿದ್ದಂತ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಈ ವಿಷಯ ತಿಳಿದು ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *