Breaking News

ದೇವನಹಳ್ಳಿ :ಕರೆಂಟ್ ಶಾಕ್ ಹೊಡೆದು ಲೈನ್ ಮ್ಯಾನ್ ಸಾವು!!

ವಿದ್ಯುತ್ ಕಂಬ ದುರಸ್ತಿ ಮಾಡುವಾಗ ಕರೆಂಟ್ ಶಾಕ್ ಹೊಡೆದು ಲೈನ್ ಮ್ಯಾನ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ನಡೆದಿದೆ.ಬೆಸ್ಕಾಂ ಉಪ ಅಧಿಕಾರಿಗಳು ಜೈಯರಾಮ್ ಗೆ ಲೈಟ್ ಕಂಬ ದುರಸ್ತಿ ಮಾಡಲು ಸೂಚಿಸಿದ್ದರು. ಅದರಂತೆ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ. ಜಯರಾಮ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *