ಪ್ರದೇಶದ ಬುಲಂದ್ಶಹರ್ ಜಿಲ್ಲೆಯ ಜಹಾಂಗೀರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಒಂದೇ ಕುಟುಂಬದ ಐವರು ಸಜೀವ ದಹನವಾಗಿದ್ದು, ಒಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಜಹಾಂಗೀರಾಬಾದ್-ಬುಲಂದ್ಶಹರ್ ರಸ್ತೆಯ ಜಾನಿಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ವರ್ಟ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

