ಕೆರೆಗೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ಸ ಕ್ಲೈನ್ ನನ್ನು ರಕ್ಷಿಸಲು ಯತ್ನಿಸುತ್ತಿದ್ದಾಗ ಫೈಝಾನ್ ನೀರಿನಲ್ಲಿ ಮುಳುಗಿದನೆನ್ನಲಾಗಿದೆ.ಕಾಸರಗೋಡಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಇಬ್ಬರನ್ನು ಮೇಲಕ್ಕೇತ್ತಿ ಆಸ್ಪತ್ರೆ ಗೆ ತಲುಪಿಸಿದರೂ ಫೈಝಾನ್ ನ ಜೀವ ಉಳಿಸ ಲಾಗಲಿಲ್ಲ ಎಂದು ತಿಳಿದು ಬಂದಿದೆ. ಝಿಯಾರತ್ ಗಾಗಿ ಬೆಂಗಳೂರಿನಿಂದ 11 ಮಂದಿಯ ತಂಡವು ಮಾಲಿಕ್ ದಿನಾರ್ ಮಸೀದಿಗೆ ತಲಪಿತ್ತು. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

