Breaking News

ಮಹಿಳೆಯರ ಅಶ್ಲೀಲ ಫೋಟೋ, ವಿಡಿಯೋ ಪತ್ತೆ; ಸಂಡೂರಿನಲ್ಲಿ ಕಾಮುಕ ಅರೆಸ್ಟ್!

ನಕಲಿ‌ ಖಾತೆ ಸೃಷ್ಟಿಸಿ ಮಹಿಳೆ ಹಾಗೂ ಯುವತಿಯರ ನಗ್ನ ಪೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಮೋಸ್ಟ್ ವಾಂಟೆಡ್​ ಕಾಮುಕ ಕೊನೆಗೂ ಬಳ್ಳಾರಿಯ ಸಂಡೂರಿನಲ್ಲಿ ಸಿಕ್ಕಿಬಿದ್ದಿದ್ದಾನೆ. ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್(25) ಬಂಧಿತ ಆರೋಪಿ. ಆರೋಪಿಯು ಬೆತ್ತಲೆ ಫೋಟೋ, ವಿಡಿಯೋಗಳನ್ನು ಅಪ್ಲೋಡ್ ಮಾಡಿ ಮಹಿಳೆಯರ ಮಾನಹಾನಿ ಮಾಡುತ್ತಿದ್ದ. ಈ ಬಗ್ಗೆ ವಿದ್ಯಾರ್ಥಿನಿಯೊಬ್ಬಳು ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ್ದ ಮುಂಬೈ ಪೊಲೀಸರು, ಸಂಡೂರಿನಲ್ಲಿ ಕಾಮುಕ ಶುಭಂನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *