Breaking News

ಪ್ರೀತಿಸಿದ ಹುಡುಗ ಮರಕ್ಕೆ ನೇಣು ಹಾಕಿಕೊಂಡ ಕೆಲ ಸಮಯದಲ್ಲೇ ಯುವತಿ ಆತ್ಮಹತ್ಯೆ!!

ಶಿವಕುಮಾರ್​ ಹಾಗೂ ಕಲ್ಪನಾ ಕೆಲ ದಿನಗಳಿಂದ ಪ್ರೀತಿಸುತ್ತಿದ್ದರು. ಇದು ಎರಡು ಮನೆಯರಿಗೆ ಗೊತ್ತಾಗಿದೆ. ಹೀಗಾಗಿ, ಮದುವೆ ಮಾಡುವಂತೆ ಕೇಳಿಕೊಂಡಿದ್ದಾರೆ. ಇದಕ್ಕೆ ಹಿರಿಯರು ನಿರಾಕರಿದ್ದಾರೆ. ಈ ಹಿನ್ನೆಲೆ ಶಿವಕುಮಾರ್​ ತಮ್ಮ ಜಮೀನಲ್ಲಿನ ಮರವೊಂದಕ್ಕೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ವಿಷಯ ತಿಳಿದ ಕಲ್ಪನಾ ಕೂಡ ಮನೆಲ್ಲಿ ಫ್ಯಾನ್​ಗೆ ಹಗ್ಗದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದು ಗ್ರಾಮದಾದ್ಯಂತ ದುಃಖದ ಛಾಯೆ ಮೂಡಿಸಿದೆ. ಎರಡೂ ಕುಟುಂಬಗಳು ದುಃಖದಲ್ಲಿ ಮುಳುಗಿವೆ. ಮೃತರ ಕುಟುಂಬಗಳ ದೂರಿನ ಆಧಾರದ ಮೇಲೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *