Breaking News

ಪತಿಯ 80 ಸಾವಿರ ಸಾಲ ತೀರಿಸದ ಹಿನ್ನೆಲೆ ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಹಲ್ಲೆ!!

ಗಂಡ ಮಾಡಿದ್ದ 80 ಸಾವಿರ ರೂ. ಸಾಲ ಮರುಪಾವತಿಸದ ಹಿನ್ನೆಲೆ 29ರ ಸಿರಿಷಾ ಎಂಬ ಮಹಿಳೆಯನ್ನು ಮರಕ್ಕೆ ಕಟ್ಟಿ ಸಾರ್ವಜನಿಕವಾಗಿ ಅವಮಾನಿಸಲಾಗಿದೆ.ಈ ಘಟನೆಗೆ ಸಂಬಂಧಪಟ್ಟಂತೆ ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.ಆಕೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಹಿನ್ನೆಲೆ ಮುನಿಕನ್ನಪ್ಪ ಮತ್ತು ಆತನ ಕುಟುಂಬ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್ನು ಈ ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಎನ್.ಚಂದ್ರಬಾಬು ಖಂಡಿಸಿದ್ದಾರೆ. ಅಪರಾಧಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *